kALiya kaN kANadinda munna, tripura sanhAradinda munna, harivira.ncigaLinda munna, umeya kaLyANadinda munna, munna, munna, munna, andingeLeya nInu, haLeya nAnu mahAdAni kUDalasangamadEvA.
Kannada:ಕಾಳಿಯ ಕಣ್ ಕಾಣದಿಂದ ಮುನ್ನ, ತ್ರಿಪುರ ಸಂಹಾರದಿಂದ ಮುನ್ನ, ಹರಿವಿರಂಚಿಗಳಿಂದ ಮುನ್ನ, ಉಮೆಯ ಕಳ್ಯಾಣದಿಂದ ಮುನ್ನ, ಮುನ್ನ, ಮುನ್ನ, ಮುನ್ನ, ಅಂದಿಂಗೆಳೆಯ ನೀನು, ಹಳೆಯ ನಾನು ಮಹಾದಾನಿ ಕೂಡಲಸಂಗಮದೇವಾ.
No comments:
Post a Comment