ಕಾಗೆ ಒಂದಗುಳ ಕಂಡಡೆ ಕರೆಯದೆ ತನ್ನ ಬಳಗವನು ಕೋಳಿ ಒಂದು ಕುಟುಕ ಕಂಡಡೆ ಕೂಗಿ ಕರೆಯದೆ ತನ್ನ ಕುಲವನೆಲ್ಲವ ಶಿವಭಕ್ತನಾಗಿ ಭಕ್ತಿಪಕ್ಷವಿಲ್ಲದಿದ್ದಡೆ ಕಾಗೆ ಕೋಳಿಂದ ಕರಕಷ್ಟ ಕೂಡಲಸಂಗಮದೇವಾ
No comments:
Post a Comment