ಮತಿಮಂದನಾಗಿ ಗತಿಯ ಕಾಣದೆ ಇದ್ದೆನಯ್ಯಾ ಹುಟ್ಟುಗುರುಡನ ಕೈಯ ಕೋಲ ಕೊಟ್ಟು ನಡೆಸುವಂತೆ ನಡೆಸಯ್ಯಾ ಎನ್ನ ನಿಮ್ಮ ಅಚ್ಚ ಶರಣರ ಒಕ್ಕುದ ಮಿಕ್ಕುದ ನಚ್ಚಿಸು ಮಚ್ಚಿಸು ಕೂಡಲಸಂಗಮದೇವಾ
No comments:
Post a Comment