Links

Thursday, August 1, 2019

Ase Ameesha taamasa

ಆಸೆ ಆಮಿಷ ತಾಮಸ ಹುಸಿ ವಿಷಯ ಕುಟಿಲ  ಕುಹಕ ಕ್ರೋಧ ಕ್ಷುದ್ರ ಮಿಥ್ಯೆ ಇವನೆನ್ನ ನಾಲಗೆಯ ಮೇಲಿಂದತ್ತ ತೆಗೆದು ಕಳೆಯಯ್ಯಾ 
ಅದೇಕೆಂದಡೆ  
ನಿನ್ನತ್ತಲೆನ್ನ ಬರಲೀಯವು 
ಇದು ಕಾರಣ ಇವೆಲ್ಲವ ಕಳೆದು ಎನ್ನ ಪಂಚೈವರ ಭಕ್ತರ ಮಾಡು ಕೂಡಲಸಂಗಮದೇವಾ

No comments:

Post a Comment